Homeಅಪರಾಧಅರಿವಳಿಕೆ ಔಷಧಿ ನೀಡಿ ಪತ್ನಿ ಹತ್ಯೆ ಆರೋಪ: ವೈದ್ಯನ ಜಾಮೀನು ಅರ್ಜಿ ವಜಾ

ಅರಿವಳಿಕೆ ಔಷಧಿ ನೀಡಿ ಪತ್ನಿ ಹತ್ಯೆ ಆರೋಪ: ವೈದ್ಯನ ಜಾಮೀನು ಅರ್ಜಿ ವಜಾ

ಅರಿವಳಿಕೆ ಔಷಧಿ ನೀಡಿ ಪತ್ನಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ವೈದ್ಯರೊಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ತಿರಸ್ಕರಿಸಿತು.

ವೈದ್ಯಕೀಯ ಜ್ಞಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಇರುವ ಕಾರಣ ಈ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.

ಸಂಬಂಧಿತ ಸುದ್ದಿ

ಪ್ರತಿಕ್ರಿಯೆ ನೀಡಿ

ದಯವಿಟ್ಟು ನಿಮ್ಮ ಪ್ರತಿಕ್ರಿಯೆ ಬರೆಯಿರಿ!
Please enter your name here

- ಜಾಹೀರಾತು -
Ganpath Technologies – Web Design & Development, ganpath.com, +91-9739518207

ಹೆಚ್ಚು ಓದಿದ್ದು

Recent Comments